ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚು ಸಾಧನೆ ಮಾಡಿರುವ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ : ತರಳಬಾಳು ಶ್ರೀ ಸಲಹೆ

ಈ ಸುದ್ದಿಯನ್ನು ಓದಿದಾಗ, ಪರಮಪೂಜ್ಯ ಶ್ರೀ ಜಗದ್ಗುರುಗಳವರು ತಮ್ಮ ಹೆಸರು ಅನಾರೋಗ್ಯಕರ ಪ್ರತಿಕ್ರಿಯೆಗಳಿಗೆ ಮತ್ತು ವಿವಾದಗಳಿಗೆ ಕಾರಣವಾಗದಂತೆ, ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮಗಿಂತಲೂ ಹೆಚ್ಚು ಸಾಧನೆ ಮಾಡಿರುವ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿರೆಂದು ಸಂಘಟಕರಿಗೆ ಸೂಚಿಸಿದ್ದಾರೆ.
ಕಾರ್ಯದರ್ಶಿ
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ