ಪ್ರಜಾವಾಣಿ ರಸಪ್ರಶ‍್ನೆ ಸ್ಪರ್ಧೆ-2024 ದಾವಣಗೆರೆ ಅನುಭವಮಂಟಪ ಪ್ರೌಢಶಾಲೆ ತಂಡ ದ್ವಿತೀಯ ಸ್ಥಾನ
ಬೆಂಗಳೂರಿನಲ್ಲಿ ನಡೆದ ಪ್ರಜಾವಾಣಿ ರಸಪ್ರಶ್ನೆ-2024ರ ಸ್ಪರ್ಧೆಯಲ್ಲಿ ದಾವಣಗೆರೆಯ ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆಯ ಮಾನಸಿ ಷಾ, ಬೃಂದಾ ಸತ್ಯಪ್ರಿಯ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವರ್ಗ ಅಭಿನಂದಿಸಿದ್ದಾರೆ.